ಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ ಈಗ ಬೇಸಿಗೆಯಲ್ಲೂ ಧುಮ್ಮಿಕ್ಕುತ್ತಿದೆ.

ಘಟಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.
Spread the loveಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …