Breaking News

ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ

Spread the love

ಧಾರವಾಡ, ಮೇ 14: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ. ಮಾರುಕಟ್ಟೆಯಲ್ಲಿ ಸದ್ದು ಮಾಡಬೇಕಿದ್ದ ಹಣ್ಣುಗಳ ರಾಜ ಅಷ್ಟಾಗಿ ಕಂಡುಬರುತ್ತಿಲ್ಲ.

ವಿವಿಧ ಬಗೆಯ ಮಾವಿನ ಹಣ್ಣು ಸವಿಯುವ ಉತ್ಸಾಹದಲ್ಲಿರುವ ಜನರಿಗೆ ಸಿಹಿಸುದ್ದಿಯೊಂದಿದೆ.ಧಾರವಾಡ ಜಿಲ್ಲೆಯಲ್ಲಿ 3 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವು ತಲುಪಲಿದೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ