Breaking News

ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.

Spread the love

ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ.

 

ಸವದತ್ತಿ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಸೊಮಾಪುರ ಗ್ರಾಮದ ದುರ್ಗಾದೇವಿ ದೇವಸ್ಥಾನಕ್ಕೆ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು.

ಊರಿನ ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೇಷ್ಠ ಫೌಂಡೇಶನ್ ತಂಡ ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ