Breaking News

ಚುನಾವಣೆ ಪ್ರಚಾರದ ವೇಳೆ ಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ ಯುವತಿ: ಕೊಟ್ಟ ಮಾತಿನಂತೆ ಪತ್ರ ಬರೆದ ಪ್ರಧಾನಿ!

Spread the love

ಬಾಗಲಕೋಟೆ: ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರ ನರೇಂದ್ರ ಮೋದಿ ಹಾಗೂ ಅವರ ತಾಯಿ ಇರುವ ಭಾವಚಿತ್ರ ನೀಡಿದ್ದ ಬಾಗಲಕೋಟೆ ಯುವತಿ ನಾಗರತ್ನಾ ಬಸವರಾಜ ಮೇಟಿಯವರಿಗೆ ಮೋದಿ ಅವರು ಧನ್ಯವಾದ ತಿಳಿಸಿ, ಪತ್ರ ಬರೆದಿದ್ದಾರೆ.

ಪ್ರಧಾನಿ ಮೋದಿ ಅವರು ಬಾಗಲಕೋಟೆಯಲ್ಲಿ ಭಾಷಣ ಮಾಡುವ ವೇಳೆ ನಾಗರತ್ನಾ ಅವರು ಫೋಟೋ ಹಿಡಿದು ನಿಂತಿದ್ದರು.

ಇದನ್ನು ಗಮನಿಸಿದ ಮೋದಿಯವರು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ ಬರೆದಿದ್ದಾರೆ.ಚುನಾವಣೆ ಪ್ರಚಾರದ ವೇಳೆ ಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಬಾಗಲಕೋಟೆ ಯುವತಿ: ಕೊಟ್ಟ ಮಾತಿನಂತೆ ಪತ್ರ ಬರೆದ ಪ್ರಧಾನಿ!

ಏಪ್ರಿಲ್ 29ರಂದು ಬಾಗಲಕೋಟೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಮೋದಿ ಅವರಿಗೆ ನಾಗರತ್ನಾ ಅವರು ಚಿತ್ರವನ್ನು ದೂರದಿಂದ ತೋರಿಸಿದ್ದರು. ಆಗ ಮೋದಿ ಅವರು ವಿಶೇಷ ಭದ್ರತಾ ಸಿಬ್ಬಂದಿಗೆ ಚಿತ್ರವನ್ನು ಸಂಗ್ರಹಿಸಿಕೊಳ್ಳುವಂತೆ ತಿಳಿಸಿದ್ದಲ್ಲದೇ, ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆಂದು ಹೇಳಿದ್ದರು,


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ