Breaking News

ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟಿದ್ದೇನೆ’: ಪುತ್ರ ಪ್ರಜ್ವಲ್ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ

Spread the love

ಮೈಸೂರು: ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ನಿನ್ನೆ ಮಂಗಳವಾರ ಜೈಲಿನಿಂದ ಬಿಡುಗಡೆ ಆಗಿ ತಮ್ಮ ತಂದೆ ಹೆಚ್ ಡಿ ದೇವೇಗೌಡ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಕಾಲಿಗೆ ನಮಸ್ಕರಿಸಿ ಮಾತುಕತೆ ನಡೆಸಿದ ನಂತರ ಸಾಯಂಕಾಲ ಟೆಂಪಲ್ ರನ್ ನಡೆಸಿದ್ದಾರೆ.'ತಾಯಿ ಚಾಮುಂಡಿಗೆ ಎಲ್ಲವನ್ನೂ ಬಿಟ್ಟಿದ್ದೇನೆ': ಪುತ್ರ ಪ್ರಜ್ವಲ್ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿ ರೇವಣ್ಣ

ಬಸವನಗುಡಿಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತದನಂತರ ಬನಶಂಕರಿಯ ತಮ್ಮ ನಿವಾಸಕ್ಕೆ ಆಗಮಿಸಿ ಅಲ್ಲಿಯೂ ಸಹ ದೇವರ ಪ್ರಾರ್ಥನೆ ಮಾಡಿದರು.

ಬಳಿಕ ಅಲ್ಲಿಂದ ನೇರವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ