Breaking News

ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

Spread the love

ಯಾದಗಿರಿ: ಮೊದಲು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ ಉಳಿಸಿಕೊಳ್ಳಲಿ, ಅಲ್ಲಿ ಏನು‌ ಕಡೆದು ಹಾಕಿಲ್ಲ,

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

ಆದರೆ ಕರ್ನಾಟಕಕ್ಕೆ ಬಂದು‌ ಏನು ಕಡೆದು ಹಾಕುತ್ತಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ಯಾದಗಿರಿ

ಉಸ್ತುವಾರಿ ಮಂತ್ರಿ ಶರಣಬಸಪ್ಪ ದರ್ಶನಾಪುರ ಆಕ್ರೋಶಗೊಂಡರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ