Breaking News

ಶಾಕ್‌ ನಿಂದ ವಿದ್ಯುತ್ ದುರಸ್ತಿ ಮಾಡುತ್ತಿದ್ದ ಕೂಲಿಕಾರ ಮೃತಪಟ್ಟಿದ್ದಾರೆ.

Spread the love

ಮುಂಡರಗಿ: ಶಾಕ್‌ ನಿಂದ ವಿದ್ಯುತ್ ದುರಸ್ತಿ ಮಾಡುತ್ತಿದ್ದ ಕೂಲಿಕಾರ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಭಾಭವಾನಿ ನಗರದಲ್ಲಿ ಮೇ. 15ರ ಬುಧವಾರ ಮಧ್ಯಾಹ್ನ ನಡೆದಿದೆ.

ವಿದ್ಯುತ್ ದುರಸ್ತಿ ಕೂಲಿಕಾರ ಅಜ್ಜಯ್ಯ ವೀರಯ್ಯ ಹಿರೇಮಠ (46) ಮೃತಪಟ್ಟ ವ್ಯಕ್ತಿ.

 

ಹೆಸ್ಕಾಂನ ವಿದ್ಯುತ್ ದುರಸ್ತಿಗಾಗಿ ಕೂಲಿಕಾರ ಅಜ್ಜಯ್ಯ ವಿದ್ಯುತ್ ಕಂಬಕ್ಕೆ ಏರಿದ್ದ ಸಂದರ್ಭ ಶಾಕ್‌ ಹೊಡೆದ ಪರಿಣಾಮ ಕಂಬದ ಮೇಲಿಂದ ಬಿದ್ದು, ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ