Breaking News

ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

Spread the love

ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಬೀದರ್: ಬಿಜೆಪಿಯವರಿಗೆ ಹೇಳಿಕೊಳ್ಳಲು‌ ಯಾವುದೇ ವಿಷಯವಿಲ್ಲ. ಸರ್ಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಬಿಜೆಪಿ‌ ಸ್ವೀಪ್ ಆಗಲಿದೆ.

ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಅಲೆಯಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ನ ಯುವನಿಧಿ ಕಾರ್ಯಕ್ರಮ ಪದವೀಧರರಿಗೆ ಅನುಕೂಲವಾಗಿದೆ. ಮುಂದೆ‌ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಯುವ ನ್ಯಾಯದಡಿ ವಿದ್ಯಾವಂತ ಯುವಕರಿಗೆ ಕೌಶಲ ತರಬೇತಿ, ಶೈಕ್ಷಣಿಕ ಭತ್ಯೆ ಸೌಲಭ್ಯ ಸಿಗಲಿದೆ ಎಂದು ಖಂಡ್ರೆ ಹೇಳಿದರು


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ