Breaking News

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the love

ಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಯ ಜೀವನದಿಯಾಗಿದೆ. ಈ ಭಾಗದ ರೈತರಿಗೆ ಮತ್ತು ಜನರ ಬದುಕು ಹಸನಾಗಿಸಿದ ನದಿ ಇದು.

ಆದ್ರೆ ಈಮಲಪ್ರಭಾ ನದಿ ಇದೀಗಸಂಪೂರ್ಣವಾಗಿ ಬತ್ತಿ ಹೋಗಿದ್ದು, ನದಿ ಅಕ್ಕಪಕ್ಕದ ಗ್ರಾಮಗಳಿಗೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಲ್ಲೂ ಎಂ.ಕೆ ಹುಬ್ಬಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬೋರ್​ವೆಲ್​ಗಳು ಬತ್ತಿ, ಕುಡಿಯಲು ನೀರು ಸಿಗುತ್ತಿಲ್ಲ. ಬೆಳೆಯೂ ಕೂಡ ಒಣಗಿ ಹಾಳಾಗುತ್ತಿವೆ.


Spread the love

About Laxminews 24x7

Check Also

ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ

Spread the love ಗಣೇಶ ಜನ್ಮ ಕಥೆ, ಸಂಕೇತಗಳ ಅರ್ಥ ಮತ್ತು ಆಚರಣೆ ಒಂದು ದಿನ ಪಾರ್ವತಿ ದೇವಿಯು ಕೈಲಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ