Breaking News

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

Spread the love

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದ ಯುವತಿಯ ಸಾವಿನಲ್ಲಿ ನಿಗೂಢತೆ ಆವರಿಸಿದೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು.ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

ಬುಧವಾರ ಸಂಜೆ ಸುಬ್ರಹ್ಮಣ್ಯಪುರದ ತನ್ನ ಮನೆಯ ಸ್ನಾನಗೃಹದಲ್ಲಿ ಕತ್ತು ಮತ್ತು ಮಣಿಕಟ್ಟು ಸೀಳಿದ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆಬುಧವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.

ಪಿಯುಸಿ ವಿದ್ಯಾರ್ಥಿನಿ ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಘಟನೆಯ ಎಲ್ಲಾ ಆಯಾಮಗಳನ್ನು ಒಳಗೊಂಡ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ