ಮುಂಬೈ – ಅಮಿತಾಬ್ ಬಚ್ಚನ್ ಗೆ ಕೊರೋನಾ ಬಂದಿರುವ ಬೆನ್ನಲ್ಲೇ ಮಗ ಅಭಿಷೇಕ್ ಬಚ್ಚನ್ ಗೂ ಸೋಂಕು ದೃಢಪಟ್ಟಿದೆ.
ಅವರೇ ಟ್ವಿಟರ್ ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಮಿತಾಬ್ ಹಾಗೂ ತಾವು ಇಬ್ಬರೂ ಸಣ್ಣ ಅನಾರೋಗ್ಯಕ್ಕಾಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡೆವು. ಇಬ್ಬರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ನಮ್ಮಿಬ್ಬರೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ತಿಳಿಸಿದ್ದಾರೆ.
Laxmi News 24×7