Breaking News

ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ: ಬಸವರಾಜ ಬೊಮ್ಮಾಯಿ 

Spread the love

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದಿದ್ದಾರೆ.

ಈಗಾಗಲೇ ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನೂ ಹೆಚ್ಚಿನ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ