Breaking News

ಹೆಂಡ್ತಿಯನ್ನು ‘ಡುಮ್ಮಿ’ ಎನ್ನುತ್ತಿದ್ದ ಗಂಡ: ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು!

Spread the love

ಬೆಂಗಳೂರು: ದಪ್ಪ ಇರುವುದಕ್ಕೆ ಪತಿಯ ನಿಂದನೆಗೆ ಬೇಸತ್ತು ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಮಂಜುನಾಥನಗರ ನಿವಾಸಿ ಸಂಧ್ಯಾ (31) ಅಂತ ತಿಳಿದು ಬಂದಿದೆ. ಮೃತ ಸಂಧ್ಯಾ ದಪ್ಪ ಇರುವುದಕ್ಕೆ ಪತಿಯ ನಿಂದನೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ವಿಚಾರಕ್ಕೆ ದಾಂಪತ್ಯ ಕಲಹ ಉಂಟಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮಗಳು ಸಂಧ್ಯಾ ಆತ್ಮಹತ್ಯೆಗೆ ಅಳಿಯ ಜಯಪ್ರಕಾಶ್‌ ಹಾಗೂ ಕುಟುಂಬಸ್ಥರ ದೈಹಿಹೆಂಡ್ತಿಯನ್ನು 'ಡುಮ್ಮಿ' ಎನ್ನುತ್ತಿದ್ದ ಗಂಡ: ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು!ಕ, ಮಾನಸಿಕ ಕಿರುಕುಳವೇ ಕಾರಣ ಎಂದು ಆರೋಪಿಸಿ ಅವರ ತಂದೆ, ಬಿಎಂಟಿಸಿ ನಿವೃತ್ತ ಚಾಲಕ ಕಂದನ್‌ ದೂರು ನೀಡಿದ್ದು, ಘಟನೆ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಕೌಟುಂಬಿಕ ದೌರ್ಜನ್ಯದ ಆರೋಪದನ್ವಯ ಪ್ರಕರಣ ದಾಖಲಿಸಿಕೊಂಡು ಬಸವೇಶ್ವರನಗರ ಪೋಲಿಸ್‌ ಠಾಣೆಯವರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ