Breaking News

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ

Spread the love

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಆರು ತಿಂಗಳ ಹಿಂದೆಯೇ ವಿಶ್ವ ಎಂಬಾತ ಬಾಲಕಿ ಬೆನ್ನುಬಿದ್ದು, ಕಿರುಕುಳ ಕೊಟ್ಟು 55 ಗ್ರಾಂ ಚಿನ್ನಾಭರಣ, 8 ಸಾವಿರ ರೂ.

ಇಸಿದುಕೊಂಡು ವಂಚಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ-ತಾಯಿಯು ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಆತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಸೆಕ್ಷನ್ 420, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಗಳಿಗೆ ಮೋಸ ಮಾಡಿದ ಆತನಿಗೆ ಕಠಿಣ ಶಿಕ್ಷೆ ಆಗಬೇಕು. ನಾವು ಕಡು ಬಡವರಾಗಿದ್ದು, ಆತ ಇಸಿದುಕೊಂಡ ನಮ್ಮ ಬಂಗಾರ ಕೊಡಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ