Breaking News

ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿ

Spread the love

ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ₹ 47,500 ಲಂಚ ಕೇಳಿದ್ದ ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ನಾಲ್ಕು ಎಕರೆ ಜಮೀನಿನ ತತ್ಕಾಲ್ ಪೋಡಿ ಮಾಡಲು ಪ್ರಕಾಶ್ ಸಿಂಗ್ ಎಂಬುವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ವಿಜಯಪುರ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿ

ಲಂಚಬತೆಗೆದುಕೊಳ್ಳುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ₹ 47,500 ನಗದು ವಶಪಡಿಸಿಕೊಂಡು ಸರ್ವೇಯರ್ ಮಲ್ಲಪ್ಪ ಹಾಗೂ ಸಹಾಯಕ ಗುರುದತ್ತನನ್ನು

ಲೋಕಾಯುಕ್ತ ಎಸ್ಪಿ ಮಲ್ಲೇಶ, ಡಿಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕನವರ್ ಆನಂದ ದೋಣಿ ನೇತೃತ್ವದಲ್ಲಿ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ