Breaking News

ನೆಲಮಂಗಲ ಬಳಿ KSRTC ಬಸ್ ಭೀಕರ ಅಪಘಾತ: ನುಜ್ಜುಗುಜ್ಜಾದ ಬಸ್‌, 6 ಮಂದಿಗೆ ಗಾಯ

Spread the love

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್’ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ನೆಲಮಂಗಲ ಬಳಿ KSRTC ಬಸ್ ಭೀಕರ ಅಪಘಾತ: ನುಜ್ಜುಗುಜ್ಜಾದ ಬಸ್‌, 6 ಮಂದಿಗೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಘಟನೆ ನಡೆದಿದ್ದು, 4 ಅಡಿ ಎತ್ತರದ ರಸ್ತೆ ವಿಭಜಕವನ್ನು ದಾಟಿ ಎದುರು ರಸ್ತೆಗೆ ಡಿವೈಡರ್‌ ಮೇಲೆ ಬಸ್‌ ಬಂದು ನಿಂತಿದೆ.

 

ಬೆಂಗಳೂರು-ಸೋಮವಾರಪೇಟೆ ಬಸ್ ಅಪಘಾತಕ್ಕೀಡಾಗಿದ್ದು ಮುಂಭಾಗದಲ್ಲಿ ಕುಳಿತಿದ್ದವರಿಗೆ ಗಾಯಗಳಾಗಿದೆ ಎಂದು ವರದಿಗಳು ತಿಳಿಸಿವೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ