ಮರಾಠಿ ಭಾಷೆಯ ಬ್ಯಾನರ್ ಗೆ ಕಪ್ಪು ಮಸಿ: ವೀಡಿಯೋ ವೈರಲ್
ಬೆಳಗಾವಿ: ರಾಜ್ಯ ಸರಕಾರ ಮರಾಠ ಪ್ರಾಧಿಕಾರ ರಚನೆಗೆ ಆದೇಶ ನೀಡಿದ್ದ ಹಿನ್ನೆಲ್ಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಸಂಬಂಧಿಸಿ ನಗರದಲ್ಲಿ ಹಾಕಲಾಗಿದ್ದ ಮರಾಠಿ ಭಾಷೆಯ ಬ್ಯಾನರ್ ಗೆ ಕಪ್ಪು ಮಸಿ ಬಳಿಯುತ್ತಿರುವ ವೀಡಿಯೋ ವೈರಲ್ ಆಗಿದೆ.
ಮರಾಠ ಪ್ರಾಧಿಕಾರ ರಚನೆಯ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹಲವು ಇತರೆ ಸಂಘಟನೆಗಳು ಡಿ.5ಕ್ಕೆ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ.
Laxmi News 24×7