Breaking News

ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Spread the love

ಬೆಳಗಾವಿ : ಮಹಾರಾಷ್ಟ್ರದ ಕಾಗಲ್ ಬಳಿ ವೇದಗಂಗಾ ನದಿಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳಲ್ಲಿ ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾಗಿದ್ದಾರೆ. ಇನ್ನುಳಿದ ಇಬ್ಬರು ಮಹಾರಾಷ್ಟ್ರ ಮೂಲದವರಾಗಿದ್ದಾರೆ.

ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದ ಬಳಿ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮುಳುಗಿ ಸಾವಿಗೀಡಾಗಿದ್ದಾರೆ.

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಜಿತೇಂದ್ರ ವಿಲಾಸ ಲೋಕ್ರೆ (36), ರೇಷ್ಮ ದೀಪಕ ಏಳಮಲೆ (34), ಸವಿತಾ ಅಮರ ಕಾಂಬಳೆ (27) ಹಾಗೂ ಯಶ್ ದಿಲೀಪ ಕಾಂಬಳೆ (17) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಅನೂರು ಗ್ರಾಮದಲ್ಲಿ ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ