Breaking News

ಮೆಂಟಲ್‌ ಗಿರಾಕಿಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’: ಡಿಕೆಶಿ

Spread the love

ಬೆಂಗಳೂರು: “ದೇವರಾಜೇಗೌಡ ಮಾಡುತ್ತಿರುವ ಆರೋಪಗಳ ಬಗ್ಗೆ ಆತನ ಬಳಿ ಏನೇ ದಾಖಲೆಗಳಿದ್ದರೂ ದೂರು ಕೊಡಲಿ’ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಸವಾಲೆಸೆದಿದ್ದಾರೆ.

ಪ್ರಜ್ವಲ್‌ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿಸಿದ್ದು ಮಾಜಿ ಸಿಎಂ ಎಚ್‌ಡಿಕೆ ಎಂದು ಆರೋಪಿಸಲು ತನಗೆ ಡಿಕೆಶಿ 100 ಕೋಟಿ ರೂ.

ಆಮಿಷ ಒಡ್ಡಿದ್ದರು ಎಂಬ ದೇವರಾಜೇಗೌಡ ಆರೋಪಕ್ಕೆ ಡಿ.ಕೆ. ಶಿವಕುಮಾರ್‌ ಈ ರೀತಿ ಪ್ರತಿಕ್ರಿಯಿಸಿದ್ದಾರೆ.ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, “ದೇವರಾಜೇಗೌಡ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಅವನು ಮಾಡುತ್ತಿರುವ ಆರೋಪಗಳ ಬಗ್ಗೆ ಆತನ ಬಳಿ ದಾಖಲೆಗಳಿದ್ದರೆ, ಲೋಕಾಯುಕ್ತ ಸಹಿತ ಯಾರಿಗೆ ಬೇಕಿದ್ದರೂ ದೂರು ಕೊಡಲಿ. ಅವನಂತಹ ಮೆಂಟಲ್‌ ಗಿರಾಕಿಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ