Breaking News

ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

Spread the love

ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರವು ಹು-ಧಾ. ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೋಲಿಸ್ ಆಯುಕ್ತ (ಡಿಸಿಪಿ)ರ ತಲೆದಂಡವಾಗಿದೆ.Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

ಯುವತಿಯರಿಬ್ಬರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆಪಾದನೆ ಅಡಿ ಡಿಸಿಪಿ ರಾಜೀವ ಎಂ. ಅವರನ್ನು ರಾಜ್ಯ ಸರ್ಕಾರವು ಅಮಾನತುಗೊಳಿಸಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ