Breaking News

ನಿಮಗೆ ಧಮ್ ಇಲ್ಲದಿದ್ರೆ ರಾಜೀನಾಮೆ ಕೊಡಿ – ನೇಹಾ ತಂದೆ ಕಿಡಿ

Spread the love

ಹುಬ್ಬಳ್ಳಿ : ಸರ್ಕಾರ ದಕ್ಷ ಪೊಲೀಸ್‌ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ್‌ ಹಿರೇಮಠ (niranjan hiremath) ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಾರ್ಡ್​​ನಲ್ಲಿ ಎರಡು ಕೊಲೆಗಳು ಆಗಿವೆ.HUBBALLI: ನಿಮಗೆ ಧಮ್ ಇಲ್ಲದಿದ್ರೆ ರಾಜೀನಾಮೆ ಕೊಡಿ - ನೇಹಾ ತಂದೆ ಕಿಡಿ

ಮೊದಲು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಅಂಜಲಿ ಯುವತಿಯ ಕೊಲೆ ನಡೆಯಿತು. ಒಟ್ಟಾರೆ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇದೊಂದು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ನಮ್ಮ‌ ಜನಾಂಗಕ್ಕೆ ಜನರು ಬೆಲೆ‌ ಕೊಡುತ್ತಾರೆ. ಆದರೆ ಕೆಲವರು ರಾಜಕೀಯ ಮಾಡಿ ಈ ರೀತಿ ಮಾಡುತ್ತಿದ್ದಾರೆ. ಕಾಣದ ಕೈ ಕೆಲಸ ಮಾಡುತ್ತಿವೆ. ಜನರೆ ನನ್ನ ಕೈ ಹಿಡಿದಿದ್ದಾರೆ. ನನ್ನ ವಾರ್ಡ್​​ನಲ್ಲೇ ಅಕ್ರಮ ಚಟುವಟಿಕೆ ಮಾಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Spread the loveಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು  ಮೈಸೂರಿನಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ