Breaking News

ಶೂ ವ್ಯಾಪಾರಿ ನಿವಾಸದಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಕ್ಕೆ IT RAID

Spread the love

ತ್ತರ ಪ್ರದೇಶದ ಆಗ್ರಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಫಲವಾಗಿ 40 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಆಗ್ರಾದಲ್ಲಿರುವ ಶೂ ವ್ಯಾಪಾರಿ ರಾಮನಾಥ್‌ ಡಂಗ್‌ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶೂ ವ್ಯಾಪಾರಿ ನಿವಾಸದಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಕ್ಕೆ ಪಡೆದ ಐಟಿ ಅಧಿಕಾರಿಗಳು

ಈ ಪ್ರಕರಣದಲ್ಲಿ ದಾಖಲೆ ಇಲ್ಲದ 500 ರೂ. ನೋಟುಗಳ ಹಲವು ಬಂಡಲ್‌ಗಳನ್ನು ಹೊರತೆಗೆಯಲಾಗಿದೆ.

ಪ್ರಸ್ತುತ 40 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪ್ತಿ ಮಾಡಿರುವ ಹಣದ ಎಣಿಕೆ ನಡೆಯುತ್ತಿದ್ದು, ಹಣದ ಪೂರೈಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ