Breaking News

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಪ್ರಯಾಣಿಕರೊಬ್ಬರು ಮೃತ

Spread the love

ಧಾರವಾಡ: ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲ್ಲೂಕಿನ ಬದ್ರಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ಓಂಕಾರ ಗೊಂದಕರ(25) ಮೃತ ದುರ್ದೈವಿ.

ಬಳ್ಳಾರಿಯಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಣ್ಣಿಗೇರಿ ಬಳಿಯ ಬದ್ರಾಪುರದ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಣ್ಣಿಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ