ಬೆಂಗಳೂರು: ಜಗದ್ಗುರು ದಾರುಕಾಚಾರ್ಯ ಆಶ್ರಮ ಸ್ಥಾಪಕ ವೀರಯ್ಯಸ್ವಾಮಿ ಶಾಸ್ತ್ರಿಮಠ (91) ಭಾನುವಾರ ಬೆಳಗ್ಗೆ ಶಿವಕ್ಯರಾದರು. ಸ್ವಾತಂತ್ಯ ಹೋರಾಟಗಾರರಾಗಿದ್ದ ಇವರು ನೇತಾಜಿ ಸುಭಾಸ್ಚಂದ್ರ ಬೋಸ್ ಟ್ರಸ್ಟ್ ಸೇರಿ ಹಲವು ಸಂ ಸಂಸ್ಥೆಗಳಲ್ಲಿ ಸಕ್ರಿಯಯಾಗಿದ್ದರು. ಸನಾತನ ಧರ್ಮದ ಬಗ್ಗೆ ಪ್ರವರ್ಚನ ನೀಡುತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ರಾಜಾಜಿನಗರದ ಮನೆಯಲ್ಲಿ ಭಕ್ತಾಧಿಗಳಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ( ಮೇ 20) ಬೆಳಗ್ಗೆ ಮಾಗಡಿ ರಸ್ತೆಯ ಕನ್ನಹಳ್ಳಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Laxmi News 24×7