Breaking News

ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

Spread the love

ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ.

ಬೆಂಗಳೂರು, ಮೇ 20: ವಿಧಾನಸೌಧ (Vidhan Soudha) ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ (Mahantesh Koujalagi) ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ಕಬ್ಬನ್ ಪಾರ್ಕ್​ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ, ಶಾಸಕ ಮಹಾಂತೇಶ್ ಕೌಜಲಗಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

Spread the loveಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ