Breaking News

ಎಷ್ಟು ದಿನ ಈ ಕಳ್ಳ-ಪೊಲೀಸ್ ಆಟ, ಬೇಗ ಬಂದು ಶರಣಾಗು ; HDK

Spread the love

ಬೆಂಗಳೂರು : ಎಷ್ಟು ದಿನ ಈ ಕಳ್ಳ-ಪೊಲೀಸ್ ಆಟ, ಬೇಗ ಬಂದು ಶರಣಾಗು ಎಂದು ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಬೇಗ ಬಂದು ಶರಣಾಗುವಂತೆ ಹೆಚ್ಡಿಕೆ ಮನವಿ ಮಾಡಿದ್ದಾರೆ.

ಎಷ್ಟು ದಿನ ಈ ಕಳ್ಳ-ಪೊಲೀಸ್ ಆಟ, ಬೇಗ ಬಂದು ಶರಣಾಗು ; ಪ್ರಜ್ವಲ್ ಗೆ HDK ಮನವಿ

ಈ ನೆಲದ ಕಾನೂನು ಇದೆ. ಯಾಕೆ ಹೆದರಬೇಕು. ನನ್ನ ಹಾಗೂ ಹೆಚ್ ಡಿಡಿ ಮೇಲೆ ಗೌರವ ಇದ್ರೆ 24-48 ಗಂಟೆಯೊಳಗೆ ಬಂದು ಶರಣಾಗು ಎಂದು ಹೆಚ್ಡಿಕೆ ಮನವಿ ಮಾಡಿದ್ದಾರೆ.ಸಿಡಿ ಮಾಡೋದ್ರಲ್ಲಿ ಡಿ.ಕೆ ಶಿವಕುಮಾರ್ ಎಕ್ಸ್ ಪರ್ಟ್, ಅವರ ದುರಹಂಕಾರದ ಮಾತುಗಳನ್ನು ಕೇಳಿದ್ದೇನೆ. ತನಿಖೆ ಪಾರದರ್ಶಕವಾಗಿ ನಡೆಯಲಿ ಎಂದು ಹೆಚ್ಡಿಕೆ ಹೇಳಿದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ