Breaking News

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ

Spread the love

ಮಂಗಳೂರು: ನಮ್ಮ ಸರಕಾರ ಬಂದು ಒಂದು ವರ್ಷವಾಗಿದೆ..ನಾವು ಏನೇನು ಮಾಡಿದ್ದೇವೆ ಅಂತ ಜನರಿಗೆ ತಿಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ದ.ಕ ಜಿಲ್ಲೆಯ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆಯಲಿರುವ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ ಭಾಗಿಯಾಗುವುದಕ್ಕೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ನೀರಾವರಿಗೆ 16000 ಕೋಟಿ ರೂ ಇತ್ತು ಈ ವರ್ಷ 18 ಸಾವಿರ ಕೋಟಿ ಇಟ್ಟಿದ್ದೇವೆ. ಏನು ಮಾಡಿಲ್ಲ ಅಂತ ಅಂದ್ರೆ ಏನು ಹೇಳುವುದು? ಗ್ಯಾರೆಂಟಿಯನ್ನು ಸೇರಿಸಿ ಒಂದು ಲಕ್ಷದ 20 ಸಾವಿರ ಕೋಟಿ ಬಜೆಟ್ ಕೊಟ್ಟಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ ಎಕನಾಮಿಕ್ಸ್ ಗೊತ್ತಾಗುವುದಿಲ್ಲ ಎಂದರು.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ