Breaking News

ರಾಜ್ಯದಲ್ಲಿ 1,781 ಮಂದಿಗೆ ಸೋಂಕು 17 ಮಂದಿ ಮೃತ

Spread the love

ಬೆಂಗಳೂರು:  ರಾಜ್ಯದಲ್ಲಿ 1,781 ಮಂದಿಗೆ ಸೋಂಕು ತಗುಲಿದ್ದು, 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ