Breaking News

ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

Spread the love

ಮೈಸೂರು: ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದಾರೆ.ದೀಪಾವಳಿ ಮಗಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಸಹ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ