Breaking News
Home / Uncategorized / ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

Spread the love

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿತು.ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

ದಿನಾಂಕ 22.05.2024 ಮತ್ತು 23.05.2024 ರಂದು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕೆ.ಎಸ್.ಆರ್.ಟಿ.ಸಿ ಯಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಎರಡು ದಿನಗಳ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ನಿಲ್ದಾಣ ಹಾಗೂ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯ ನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆಯನ್ನು ಪರಿಶೀಲಿಸಿದರು.


Spread the love

About Laxminews 24x7

Check Also

ಕರ್ನಾಟಕದ ಎರಡನೇ ರಾಜಧಾನಿಯಾಗಲಿಬೆಳಗಾವಿ

Spread the love ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ