Breaking News

ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ ‘ಡ್ರೈವರ್

Spread the love

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ವೆಬ್ ಸೈಟ್ ನಲ್ಲಿ ಇಂದು ಬೆಳಿಗ್ಗೆ WATCH VIDEO: ಬಸ್ ಛಾವಣಿ ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ, ವಿಡಿಯೋ ವೈರಲ್‌ ಎಂಬ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಸುದ್ದಿ ವೈರಲ್ ಆಗಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು.ಇದು 'ಕನ್ನಡ ನ್ಯೂಸ್ ನೌ' ಫಲಶೃತಿ: ಕೊಡೆ ಹಿಡಿದು ಸಾರಿಗೆ ಬಸ್ ಚಲಾಯಿಸಿದ 'ಡ್ರೈವರ್' ಬಗ್ಗೆ ಈ ಸ್ಪಷ್ಟನೆ ಕೊಟ್ಟ 'NWKRTC'

ಈ ಸುದ್ದಿಯ ಬೆನ್ನಲ್ಲೇ ಕನ್ನಡ ನ್ಯೂಸ್ ನೌ ಫಲಶೃತಿ ಎನ್ನುವಂತೆ NWKRTC ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ.

ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ವಾಹನ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಕುರಿತು ಈ ಕೆಳಗಿನಂತೆ ಸ್ಪಷ್ಟೀಕರಣ ಮಾಹಿತಿ ಹಂಚಿಕೊಂಡಿದೆ.


Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ