ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಪಾಲಿಗೆ ಸತ್ತು ಹೋಗಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೀಕಿಸಿದರು.

ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,
ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ.
Laxmi News 24×7