Breaking News

ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ‘ಸಿಎಂ, ಡಿಸಿಎಂ

Spread the love

ಕ್ಷಿಣ ಕನ್ನಡ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ,ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ 'ಸಿಎಂ, ಡಿಸಿಎಂ': 'ಜೈ ಶ್ರೀರಾಮ್' ಘೋಷಣೆ ಕೂಗಿದ ಭಕ್ತರು

ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ