Breaking News

ಬೆಳಗಾವಿ: ವಿದ್ಯುತ್‌ ಪರಿವರ್ತಕ ಏರಿದ ಮಾನಸಿಕ ಅಸ್ವಸ್ಥ

Spread the love

ಬೆಳಗಾವಿ: ಇಲ್ಲಿನ ಟಿಳಕ ಚೌಕ್‌ನಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಶುಕ್ರವಾರ ವಿದ್ಯುತ್‌ ಪರಿವರ್ತಕ ಒಳಗೊಂಡ ಕಂಬ ಏರಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿ: ವಿದ್ಯುತ್‌ ಪರಿವರ್ತಕ ಏರಿದ ಮಾನಸಿಕ ಅಸ್ವಸ್ಥ

ಇದನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಂಚಾರ ಸಮಸ್ಯೆ ತಲೆದೋರಿತು.

 

ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಹೆಸ್ಕಾಂ ಸಿಬ್ಬಂದಿ ಮತ್ತು ಪೊಲೀಸರು, ಆತನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾದರು.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ