ಬೆಳಗಾವಿ: ಮೊದಲ ದಿನ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಿಕ್ಷಣ ಇಲಾಖೆ ಸಿದ್ಧತೆ
ಬೆಳಗಾವಿ: ಜಿಲ್ಲೆಯಾದ್ಯಂತ ಮೇ 29ರಿಂದ 2024-25ನೇ ಸಾಲಿನ ತರಗತಿ ಆರಂಭವಾಗಲಿವೆ.
ಬೇಸಿಗೆ ರಜೆ ಮುಗಿಸಿ ಶಾಲೆಯತ್ತ ಮುಖಮಾಡುವ ಮಕ್ಕಳನ್ನು ಸಂತಸದಿಂದ ಬರಮಾಡಿಕೊಳ್ಳುವ
ದೃಷ್ಟಿಯಿಂದ ಮೊದಲ ದಿನವೇ ಪಠ್ಯಪುಸ್ತಕ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.