Breaking News

ರಾಯಬಾಗಕ್ಕೆ ಚಿಕ್ಕೋಡಿ ಗ್ರಾಮಗಳ ಸೇರ್ಪಡೆಗೆ ವಿರೋಧ

Spread the love

ಚಿಕ್ಕೋಡಿ: ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯ ರಾಯಬಾಗ ವಿಧಾನಸಭಾ ಕ್ಷೇತ್ರದ ಕೆಲವು ಗ್ರಾಮಗಳನ್ನು ರಾಯಬಾಗ ತಾಲ್ಲೂಕು ವ್ಯಾಪ್ತಿಯಲ್ಲಿ ಸೇರ್ಪಡೆಗೆ ವಿರೋಧಿಸಿ ನಾಗರಮುನ್ನೋಳಿ ಹೋಬಳಿಯ ಗ್ರಾಮಸ್ಥರು ಚಿಕ್ಕೋಡಿ ತಹಶೀಲ್ದಾರರಿಗೆ ಗುರುವಾರ ಮನವಿ ಸಲ್ಲಿಸಿದರು.

ರಾಯಬಾಗಕ್ಕೆ ಚಿಕ್ಕೋಡಿ ಗ್ರಾಮಗಳ ಸೇರ್ಪಡೆಗೆ ವಿರೋಧ

ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯಲ್ಲಿ ನಾಗರಮುನ್ನೋಳಿ, ಬಂಬಲವಾಡ, ಬೆಳಕೂಡ, ಕರೋಶಿ, ಉಮರಾಣಿ, ಹತ್ತರವಾಟ, ಜಾಗನೂರ, ಜೈನಾಪುರ, ಮುಗಳಿ, ಕರಗಾಂವ,

ವಡ್ರಾಳ ಮುಂತಾದ ಗ್ರಾಮ ಪಂಚಾಯಿತಿಗಳು ಹಾಗೂ ಕಬ್ಬೂರ ಪಟ್ಟಣ ಪಂಚಾಯಿತಿ ರಾಯಬಾಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದರೂ, ಚಿಕ್ಕೋಡಿ ಪಟ್ಟಣಕ್ಕೆ ಸಮೀಪದಲ್ಲಿವೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ