Breaking News
Home / ರಾಜಕೀಯ / ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

Spread the love

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.


Spread the love

About Laxminews 24x7

Check Also

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

Spread the loveಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ