Breaking News

ಭೀಕರ ಬರಗಾಲಕ್ಕೆ ಬತ್ತಿದ 500 ಎಕರೆ ಜಂಬಗಿ ಕೆರೆ

Spread the love

ವಿಜಯಪುರ, ಮೇ.26: ಜಿಲ್ಲೆಯಲ್ಲಿ ಅನೇಕ ಕೆರೆಗಳು ಹಾಗೂ ಜಲ ಮೂಲಗಳು ಬತ್ತಿ ಹೋಗಿವೆ. ಸದ್ಯ ಮಳೆಗಾಲ ) ಆರಂಭವಾಗಿದ್ದರೂ ಕೆರೆಗಳಿಗೆ ನೀರು ಭರ್ತಿಯಾಗುವಷ್ಟು ಮಳೆಯಾಗಿಲ್ಲ.

ಒಂದೆರೆಡು ಬಾರಿ ಮಳೆಯಾಗಿದ್ದರೂ ಮತ್ತೇ ಮಳೆ ಮಾಯವಾಗಿ ವಾರವೇ ಆಗಿದೆ. ವಿಜಯಪುರತಾಲೂಕಿನ ಜಂಬಗಿಗ್ರಾಮದಲ್ಲಿ 500 ಎಕರೆ ವಿಸ್ತಾರದಲ್ಲಿರುವ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿರುವ ಕೆರೆ, ನೀರಿಲ್ಲದೇ ಖಾಲಿ ಖಾಲಿಯಾಗಿದೆ.

ಭೀಕರ ಬರಗಾಲಕ್ಕೆ ಬತ್ತಿದ 500 ಎಕರೆ ಜಂಬಗಿ ಕೆರೆ; ಕುಡಿಯುವ ನೀರಿಗೂ ಪರದಾಟ

ಜಂಬಗಿ, ಆಹೇರಿ, ಶಿರಕನಹಳ್ಳಿ, ಅಂಕಲಗಿ, ಹೊನ್ನಳ್ಳಿ ಹಾಗೂ ಇತರೆ ಗ್ರಾಮಗಳ ಜನ-ಜಾನುವಾರುಗಳ ಹಾಗೂ ಪ್ರಾಣಿ-ಪಕ್ಷಿಗಳಿಗೆ ನೀರಿನ ಮೂಲವಾಗಿತ್ತು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ