Breaking News

ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

Spread the love

ತುಮಕೂರು, ಮೇ 26: ಹೊರಗುತ್ತಿಗೆ ಪದ್ಧತಿಯಲ್ಲೂ ಮೀಸಲಾತಿ (reservation) ತರಲು ಸರ್ಕಾರ ಮುಂದಾಗಿದೆ.

ಆದರೆ ಸರ್ಕಾರದ ನಡೆಗೆ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರಿಂದ ವಿರೋಧ ವ್ಯಕ್ತವಾಗಿದೆ.ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

  ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ವಿರೋಧ ವ್ಯಕ್ತಪಡಿಸಿರುವ ನೌಕರರು (employees), ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿಯಾದರೆ ಬೀದಿ ಪಾಲಾಗುತ್ತವೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತವೆ.

ಯಾವುದೇ ಕಾರಣಕ್ಕೂ ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನ ತರಬಾರದು ಎಂದು ಒತ್ತಾಯಿಸಿದ್ದಾರೆ.ಇನ್ನು ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ನೀಡಿರುವ ಹೇಳಿಕೆ ಸರಿಯಲ್ಲ.

ಹೊರಗುತ್ತಿಗೆ ನೌಕರರ ಬಗ್ಗೆ ಲಘುವಾಗಿ ಮಾತನಾಡಿರುವುದಕ್ಕೆ ವಿರೋಧವಿದೆ. ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ 9 ಸಾವಿರಕ್ಕೂ ಹೆಚ್ಚು ನೌಕರರು ಕೆಲಸ ಮಾಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ