Breaking News

ಮದ್ವೆಯಲ್ಲಿ ಮಹಿಳೆಯ ಚಿನ್ನದ ಸರಕ್ಕೆ ಕೈ ಹಾಕಿದ ಕಳ್ಳನಿಗೆ ಧರ್ಮದೇಟು ಬಿತ್ತು

Spread the love

ಚಿಕ್ಕಬಳ್ಳಾಪುರ, ಮೇ.26: ಜಿಲ್ಲೆಯ ಗೌರಿಬಿದನೂರು(Gauribidanur) ನಗರದ ಸಾಯಿಕೃಷ್ಣ ಫಂಕ್ಷನ್ ​ಹಾಲ್​ನಲ್ಲಿ ನಡೆದಿದ್ದ ಮದುವೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮದ್ವೆಯಲ್ಲಿ ಮಹಿಳೆಯ ಚಿನ್ನದ ಸರಕ್ಕೆ ಕೈ ಹಾಕಿದ ಕಳ್ಳನಿಗೆ ಬಿತ್ತು ಧರ್ಮದೇಟು

ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖದೀಮನಿಗೆ ಮದುವೆ ಮನೆಯವರೇ ಸೇರಿ ಧರ್ಮದೇಟು ಕೊಟ್ಟು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

 

ಆಂಧ್ರದ ಮುಲ್ಲಮೋತುಕಪಲ್ಲಿ ಗ್ರಾಮದ ನರೇಶ್​ ಎಂಬಾತ ಬಂಧಿತ ಆರೋಪಿ. ಈ ಕುರಿತು ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ