Breaking News
Home / Uncategorized / T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು!

T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು!

Spread the love

T20 World Cup 2024: ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು.

ಉಳಿದ ಆಟಗಾರರು ಎರಡನೇ ಬ್ಯಾಚ್​ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್​ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್​ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.ಉಳಿದ ಆಟಗಾರರು ಎರಡನೇ ಬ್ಯಾಚ್​ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್​ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್​ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.


Spread the love

About Laxminews 24x7

Check Also

ಪೋಕ್ಸೋ ಕೇಸ್ : ‘CID’ ವಿಚಾರಣೆಗೆ ಹಾಜರಾದ B. S. Y.

Spread the love ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ