ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟ ಘಟನೆ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ನಡೆದಿದೆ.
ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.
Laxmi News 24×7