Breaking News

ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು

Spread the love

ಬೆಳಗಾವಿ : ಆಟವಾಡುವ ಸಂದರ್ಭದಲ್ಲಿ ಮನೆಯ ಸಂಪ್ ಒಳಗೆ ಬಿದ್ದ 2 ವರ್ಷದ ಮಗು ಸಾವಣಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.

ಆಟವಾಡುತ್ತಿದ್ದಾಗ ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು

ಮೃತ ಮಗು ಸಾಯೀಶಾ ಸಂದೀಪ್ ಬಡವನಾಚೆ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾದ ಕಾರಣ ಪೋಷಕರು ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರು ಮಗು‌ ಸಿಗದ ಕಾರಣ ನೀರಿನ ಸಂಪ್ ನೋಡಿದಾಗ ಘಟನೆ ತಿಳಿದುಬಂದಿದೆ.

ಕೂಡಲೇ ಸಮೀಪದ ಆಸ್ಪತ್ರೆಗೆ ಮಗವನ್ನು ಪೋಷಕರು ಕರೆದೊಯ್ದಿದ್ದರು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗು ತೀರಿ ಹೋಗಿದ್ದರ ಬಗ್ಗೆ ವೈದ್ಯೆ ಮಾಹಿತಿ ನೀಡಿದ್ದಾ


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ