Breaking News
Home / Uncategorized / ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ

ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ

Spread the love

ಬೆಂಗಳೂರು : ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಜೂ. 4 ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ.26 ಮತ್ತು ಮೇ 7 ರಲ್ಲಿ ಎರಡು ಹಂತದ ಚುನಾವಣೆ ನಡೆದಿತ್ತು. ಜೂನ್ 4 ರಂದು ಮತ ಎಣಿಕೆ ನಡೆಯುವ ಹಿನ್ನೆಲೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

 

ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, 5 ಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಬ್ಯಾನರ್, ಪೋಸ್ಟರ್ ಹಾಕುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.


Spread the love

About Laxminews 24x7

Check Also

ಬೆಲೆ ಏರಿಕೆ: ಎತ್ತಿನಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಪ್ರತಿಭಟನೆ

Spread the love ಕೊರಟಗೆರೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಗಾಯದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ