Breaking News

ಮಹಿಳೆ ಕಿಡ್ನಾಪ್ ಕೇಸ್ : ಇಂದು ಕೋರ್ಟ್‌ ನಲ್ಲಿ ಭವಾನಿ ರೇವಣ್ಣ ಅರ್ಜಿ ವಿಚಾರಣೆ

Spread the love

ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣಗೂ ಕೂಡ ಬಂಧನದ ಭೀತಿ ಎದುರಾಗಿದ್ದರಿಂದ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಿದೆ.

ಮಹಿಳೆ ಕಿಡ್ನಾಪ್ ಕೇಸ್ : ಇಂದು ಕೋರ್ಟ್‌ ನಲ್ಲಿ ಭವಾನಿ ರೇವಣ್ಣ ಅರ್ಜಿ ವಿಚಾರಣೆ

ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ.ಯಾವ ನಿಯಮದರಿ ನೋಟಿಸ್ ನೀಡಿದ್ದಾರೆ ಎಂದು ಎಸ್‌ಐಟಿ ತಿಳಿಸಿಲ್ಲ.

ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇರುವುದರಿಂದ ಭವಾನಿ ರೇವಣ್ಣ ಪರ ವಕೀಲರು ಮದನ್ ತರ ನಿರೀಕ್ಷಣ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆದೆ. ಆದ್ದರಿಂದ ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿ ಪೊಲೀಸರಿಗೆ ಇದೀಗ ಕೋರ್ಟ್ ನೋಟಿಸ್ ನೀಡಿದೆ. ಭವಾನಿ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ