Breaking News

ಪೋಲಿಸ್ ಠಾಣೆಯಲ್ಲಿ ರಾತ್ರಿಯಿಡಿ ಎಣ್ಣೆ ಪಾರ್ಟಿ ಮಾಡಿದ ಸಿಬ್ಬಂದಿಗಳು!

Spread the love

ಬೆಳಗಾವಿ : ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರಕಾರಿ ಐಬಿಯಲ್ಲಿ ಗುತ್ತಿಗೆದಾರರ ಜೊತೆ ಸೇರಿ ಇಂಜಿನಿಯರ್ಗಳು ಎಣ್ಣೆ ಪಾರ್ಟಿ ಮಾಡಿದರು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕೂಡ ಅಂತಹ ಘಟನೆ ನಡೆದಿದೆ.

ಬೆಳಗಾವಿ : ಪೋಲಿಸ್ ಠಾಣೆಯಲ್ಲಿ ರಾತ್ರಿಯಿಡಿ ಎಣ್ಣೆ ಪಾರ್ಟಿ ಮಾಡಿದ ಸಿಬ್ಬಂದಿಗಳು!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳು ರಾತ್ರಿಯಿಡಿ ಎಣ್ಣೆ ಪಾರ್ಟಿ ಮಾಡಿದ್ದಾರೆ.

ಠಾಣೆಯಲ್ಲಿ ನಡೆದಿರುವ ಎಣ್ಣೆ ಪಾರ್ಟಿಯ ಫೋಟೋಗಳು ಇದೀಗ ವೈರಲ್ ಆಗಿವೆ.

ಟೇಬಲ್ ಮೇಲೆ ಮಧ್ಯದ ಖಾಲಿ ಬಾಟಲಿ ಇರುವ ಫೋಟೋ ಆಗಿದೆ ಠಾಣೆಯಲ್ಲಿ ಮಧ್ಯದ ಬಾಟಲಿ ಫೋಟೋಗೆ ಇದೀಗ ಸಾರ್ವಜನಿಕರು ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ