Breaking News

ಹೆಚ್​​.ಡಿ.ರೇವಣ್ಣಗೆ ಮತ್ತೆ ಸಂಕಷ್ಟ

Spread the love

ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದು ಟೆಂಪಲ್​​ ರನ್​​ ಮಾಡುತ್ತಿರುವ ಮಾಜಿ ಸಚಿವ ಹೆಚ್​​.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಲೈಂಗಿಕ ದೌರ್ಜನ್ಯ ಮತ್ತು ಕಿಡ್​​​ನ್ಯಾಪ್​​ ಕೇಸ್​​​ ಎರಡಕ್ಕೂ ಸಂಬಂಧಿಸಿ ರೇವಣ್ಣಗೆ ಈಗಾಗಲೇ ಸೆಷೆನ್ಸ್​​ ಕೋರ್ಟ್​​​​​ ಜಾಮೀನು ಮಂಜೂರು ಮಾಡಿತ್ತು.

 

ಈ ಜಾಮೀನನ್ನು ರದ್ದುಗೊಳಿಸುವಂತೆ ಎಸ್​​​ಐಟಿ ಇಂದು ಹೈಕೋರ್ಟ್​​​​​​​ಗೆ ಅರ್ಜಿ ಸಲ್ಲಿಸಿದೆ. ಎಸ್​​ಐಟಿ ವಿಚಾರಣೆಯನ್ನು ಹೈಕೋರ್ಟ್​​ ಮೇ.31ರಂದು ಮಾಡುವ ಸಾಧ್ಯತೆ ಇದೆ.

 


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ