Breaking News

ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​

Spread the love

ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ.
'ಉತ್ತರಕಾಂಡ' ಶೂಟಿಂಗ್​ ಮುಗಿಸಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ಕುಮಾರ್​
ಈ ಸಿನಿಮಾದ ಚಿತ್ರೀಕರಣ ಬೆಳಗಾವಿಯಲ್ಲಿ ನಡೆಯುತ್ತಿದೆ. ಶಿವರಾಜ್​ಕುಮಾರ್​ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್​ ಮುಗಿಸಿದ ನಂತರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಅವರು ತೆರಳಿದ್ದಾರೆ.ದೇವರ ದರ್ಶನ ಪಡೆದು ಬಂದಿದ್ದಾರೆ.

ನಟ ಶಿವರಾಜ್​ಕುಮಾರ್​ (Shivarajkumar) ಅವರು ಒಂದಷ್ಟು ದಿನಗಳ ಕಾಲ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಪತ್ನಿ ಗೀತಾ ಶಿವರಾಜ್​ಕುಮಾರ್​ ಪರವಾಗಿ ಚುನಾವಣಾ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದರು.

ಶಿವಮೊಗ್ಗದಲ್ಲಿ ಎಲೆಕ್ಷನ್​ ಮುಗಿದ ನಂತರ ಶಿವಣ್ಣ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದರು.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ