Breaking News

ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್

Spread the love

ಧಾರವಾಡ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 8 ಸಾವಿರ ಲಂಚ ಪಡೆಯುವಾಗ ಡೆಪ್ಯೂಟಿ ಮ್ಯಾನೇಜರ್ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾನೆ.

ಹೌದು ಧಾರವಾಡ ನಗರದ ರಾಯಪುರ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯ ಮೇಲೆ 8 ಸಾವಿರ ಲಂಚ ಪಡೆಯುವಾಗ ಬೆಳಗ್ಗೆ ಬಿದ್ದ ಅಧಿಕಾರಿ ಡೆಪ್ಯೂಟಿ ಮ್ಯಾನೇಜರ್ ರಮೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ .ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್

ವಾಹನ ಸಾಲಕ್ಕಾಗಿ ಹಾವೇರಿಯ ಪ್ರವೀಣ ಮಾಳಗಿ ಎಂಬಾತ ಅರ್ಜಿ ಹಾಕಿದ್ದ ಎನ್ನಲಾಗಿದೆ.

ಈ ವೇಳೆ ಕಾನೂನು ಸಲಹೆ ಕೊಡಲು ರಮೇಶ್ ಎಂಟು ಸಾವಿರ ಬೇಡಿಕೆಯನ್ನು ಇಟ್ಟಿದ್ದ ಇಂದು 8,000 ಲಂಚ ಪಡೆಯುವಾಗ ಅಧಿಕಾರಿ ಬಲೆಗೆ ಬಿದ್ದಿದ್ದಾನೆ. ಧಾರವಾಡ ಲೋಕಾಯುಕ್ತ ಎಸ್ ಪಿ ಶಂಕರ್ ರಾಗೇ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ