Breaking News

ಅಕ್ರಮವಾಗಿ ಸಾಗಿಸುತ್ತಿದ್ದ ‘ಸ್ಪಿರಿಟ್’ ವಾಹನದ ಮೇಲೆ ‘CCB’ ದಾಳಿ : 2 ಲಕ್ಷ ಮೌಲ್ಯದ ಸ್ಪಿರಿಟ್ ಜಪ್ತಿ

Spread the love

ಧಾರವಾಡ : ಧಾರವಾಡದ ಬಳಿ ಅಕ್ರಮವಾಗಿ ಸ್ಪಿರಿಟ್ ಅನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಅಂದಾಜು 2 ಲಕ್ಷ ಮೌಲ್ಯದ 350 ಲೀಟರ್ ಸ್ಪಿರಿಟ್ ಅನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಧಾರವಾಡ : ಅಕ್ರಮವಾಗಿ ಸಾಗಿಸುತ್ತಿದ್ದ 'ಸ್ಪಿರಿಟ್' ವಾಹನದ ಮೇಲೆ 'CCB' ದಾಳಿ : 2 ಲಕ್ಷ ಮೌಲ್ಯದ ಸ್ಪಿರಿಟ್ ಜಪ್ತಿ

ಹೌದು ಟವೇರಾ ವಾಹನದಲ್ಲಿ ಧಾರವಾದದಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದಾಗ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ದಾಳಿಯ ವೇಳೆ ವಾಹನದಲ್ಲಿ ಇದ್ದಂತಹ ಇಬ್ಬರು ಪರಾರಿಯಾಗಿದ್ದಾರೆ. ಜಪ್ತಿ ಮಾಡಿದಂತ ಸ್ಪಿರಿಟ್ ಅನ್ನು ಧಾರವಾಡ ಉಪನಗರ ಠಾಣೆಯ ಸಿಸಿಬಿ ಅಧಿಕಾರಿಗಳು ಒಪ್ಪಿಸಿದ್ದಾರೆ. ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ